Karnataka ಕರ್ನಾಟಕ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
NIC

ಆಯ್ಕೆ ಮಾಡಿದ ಸೇವೆಯ ಹೆಸರು ವಿದ್ಯಾರ್ಥಿಗಳಿಗೆ ದೂರ ಪ್ರಮಾಣ ಪತ್ರ ವಿತರಣೆ
ಸೇವೆಯನ್ನು ಒದಗಿಸುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಈ ಸೇವೆಗಳನ್ನು ಪಡೆದುಕೊಳ್ಳಲು ಅಗತ್ಯ ಅರ್ಹತೆ ಈ ಸೇವೆಯ ಆಗತ್ಯವಿರುವ ನಾಗರಿಕರು
ಈ ಸೇವೆಯನ್ನು ಪಡೆದುಕೊಳ್ಳಲು ಇವುಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್ಲೋಡ್ ಮಾಡಬೇಕು
List of Documents
1.  ಅರ್ಜಿದಾರರ ಛಾಯಾಚಿತ್ರ
2.  ಐ.ಡಿ./ಪಡಿತರ ಕಾರ್ಡ್
3.  ವ್ಯಾಸಂಗ ಪ್ರಮಾಣಪತ್ರ
4.  ಶಾಲಾ/ ಕಾಲೇಜು ಗುರುತಿನ ಚೀಟಿ
ಆನ್ಲೈನ್ ಅರ್ಜಿ ಶುಲ್ಕ Rs.10 /- only
ಶುಲ್ಕ / ಶುಲ್ಕಗಳು ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs.10
ಸೇವೆಯನ್ನು ಒದಗಿಸಲು ಗರಿಷ್ಠ ಸಮಯಾವಧಿ (ದಿನಗಳು) 3 days
ಸೇವಾ ಪ್ರಕ್ರಿಯೆ ಪ್ರಕ್ರಿಯೆ
Process
1.  ಅರ್ಜಿ ಪರಿಶೀಲನೆ
2.  ಕಾರ್ಯದರ್ಶಿಯಿಂದ ಅರ್ಜಿ ಪರಿಶೀಲನೆ
3.  ಪ್ರಮಾಣಪತ್ರ ನೀಡಿಕೆ
ಅರ್ಜಿ ನಮೂದಿಸಿ ಮುಂದುವರಿಯುವುದರ ಮುಂಚಿತವಾಗಿ ದಯವಿಟ್ಟು ಮೇಲಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ಆನ್ಲೈನ್ ಪಾವತಿ ಸಿದ್ಧರಾಗಿರಿ