Karnataka ಕರ್ನಾಟಕ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
NIC

ಆಯ್ಕೆ ಮಾಡಿದ ಸೇವೆಯ ಹೆಸರು ಕೊಳವೆ ಬಾವಿ ನಿರ್ಮಾಣದ ವಿವರ ತಿಳಿಸುವುದು
ಸೇವೆಯನ್ನು ಒದಗಿಸುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಈ ಸೇವೆಗಳನ್ನು ಪಡೆದುಕೊಳ್ಳಲು ಅಗತ್ಯ ಅರ್ಹತೆ ಈ ಸೇವೆಯ ಆಗತ್ಯವಿರುವ ನಾಗರಿಕರು
ಈ ಸೇವೆಯನ್ನು ಪಡೆದುಕೊಳ್ಳಲು ಇವುಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್ಲೋಡ್ ಮಾಡಬೇಕು
List of Documents
1.  ಒಪ್ಪಂದ ಪತ್ರಿ
2.  ಡಿಸಿ ಕಛೇರಿಯಿಂದ ಬೋರ್ವೆಲ್ ಏಜೆನ್ಸಿ ನೋಂದಣಿ ಪ್ರತಿ
3.  ಗಣಿಗಾರಿಕೆ ಮತ್ತು ಭೂವಿಜ್ಞಾನ ಇಲಾಖೆಯಿಂದ ಕಾರ್ಯಸಾಧ್ಯತೆಯ ಪ್ರಮಾಣಪತ್ರ
4.  ಸ್ಥಳ ನಕ್ಷೆ / ಸ್ಥಳ ಫೋಟೋ
5.  ಅನುಮತಿ ಪತ್ರ
ಆನ್ಲೈನ್ ಅರ್ಜಿ ಶುಲ್ಕ Rs.10 /- only
ಶುಲ್ಕ / ಶುಲ್ಕಗಳು ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs.50/- only
ಸೇವೆಯನ್ನು ಒದಗಿಸಲು ಗರಿಷ್ಠ ಸಮಯಾವಧಿ (ದಿನಗಳು) 15 days
ಸೇವಾ ಪ್ರಕ್ರಿಯೆ ಪ್ರಕ್ರಿಯೆ
Process
1.  ಪರಿಶೀಲನೆಗಾಗಿ ಅರ್ಜಿ ಸ್ವೀಕರಣೆ
2.  ಕಾರ್ಯದರ್ಶಿಗಳಿಂದ ದಾಖಲೆಗಳ ಪರಿಶೀಲನೆ
3.  ಕಾರ್ಯದರ್ಶಿಗಳಿಂದ ಮಹಜರ್
4.  ಪಿಡಿಓ ಟಿಪ್ಪಣಿ
5.  ನೀಡಿಕೆ
ಅರ್ಜಿ ನಮೂದಿಸಿ ಮುಂದುವರಿಯುವುದರ ಮುಂಚಿತವಾಗಿ ದಯವಿಟ್ಟು ಮೇಲಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ಆನ್ಲೈನ್ ಪಾವತಿ ಸಿದ್ಧರಾಗಿರಿ